BusinessFarmerJobsState

Good News ; ರಾಜ್ಯ ಅಭಿವೃದ್ಧಿ ನಿಗಮಗಳಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ, ತಕ್ಷಣ ಅಪ್ಲೈ ಮಾಡಿ!

ಕ್ರಿಯೇಟರ್ ಕನ್ನಡ ಡಿಜಿಟಲ್ ಡೆಸ್ಕ್; ರಾಜ್ಯ ಅಭಿವೃದ್ಧಿ ನಿಗಮಗಳಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಅದರಂತೆ, ಸ್ವಂತ ಬ್ಯುಸಿನೆಸ್ ಕನಸು ಕಾಣುವವರಿಗೆ ಮತ್ತು ನಿರುದ್ಯೋಗಿಗಳಿಗಾಗಿ ಸ್ವಯಂ ಉದ್ಯೋಗ ಸಾಲ, ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಸಾಲ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಯೋಜನೆಗೆ ಅಪ್ಲೈ ಮಾಡುವ ಮೂಲಕ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ. ಅರ್ಹತೆ, ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನ ತಿಳಿದುಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ.

Leave a Reply

Your email address will not be published. Required fields are marked *